Home

 

M.R.C, Directorate of Municipal Administration has Won  the  BRONZE AWARD for the Project  “ASTHI” in National Awards for  e-Governance 2011  

        


ಜನನ-ಮರಣ(Birth and Death Online Application) :- ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು, ನಾಗರೀಕರು ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗಧಿತ ಶುಲ್ಕ ಪಾವತಿಸಿ ಪಡೆಯಬಹುದಾಗಿರುತ್ತದೆ.


ಭೌಗೋಳಿಕ  ಆಸ್ತಿ ತೆರಿಗೆ ಪದ್ಧತಿ :-ಪುರಸಭೆ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿಆಸ್ತಿ ವಿವರಗಳನ್ನು ಸಂಗ್ರಹಿಸಿದ್ದುಮಾಹಿತಿಯನ್ನು ಗಣಕೀಕರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಶೀಘ್ರದಲ್ಲೇ ನಾಗರೀಕರು ಇದರ ಸೌಲಭ್ಯ ಪಡೆಯಬಹುದಾಗಿರುತ್ತದೆ

 

 


 

           ಪಟ್ಟಣವು ಬಿಜಾಪೂರ ಜಿಲ್ಲೆಯಲ್ಲಿನ ಪ್ರಮುಖವಾದ ವಾಣಿಜ್ಯ ಕೇಂದ್ರವಾಗಿದ್ದು. ಇಲ್ಲಿಯ ಜನತೆ ಕ್ರಷಿಯನ್ನು ಅವಲಂಬಿಸಿರುತ್ತಾರ. ಶೇಂಗಾ ಸೂರ್ಯಕಾಂತಿ ಎಣ್ಣೆ ಬೀಜಗಳ ಬೆಳೆಯನ್ನು ಬೆಳೆಯುತ್ತಿದ್ದು. ಜೋಳ, ಸಜ್ಜೆ, ಗೋಧಿ, ಆಹಾರ, ಬೇಳೆಗಳಿಗೆ ಒಳ್ಳೆಯ ಮಾರುಕಟ್ಟೆಯಿದೆ. ಹೊರಗಿನವರು ಇಲ್ಲಿಯ ಆಹಾರ ಧಾನ್ಯಗಳ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ.

 

         ಮುದ್ದೇಬಿಹಾಳ ಪುರಸಭೆಯು 1973 ರಲ್ಲಿ ರಚನೆಯಾಯಿತು.  ಮುದ್ದೇಬಿಹಾಳ ಪುರಸಭೆಯು.   2001 ರ ಜನಗಣತಿಯ ಪ್ರಕಾರ ಮುದ್ದೇಬಿಹಾಳ  ಪುರಸಭೆ ವ್ಯಾಪ್ತಿಯಲ್ಲಿ 28219 ಜನಸಂಖ್ಯೆಯನ್ನು ಹೊಂದಿರುತ್ತದೆ.   ಮುದ್ದೇಬಿಹಾಳ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು    23 ಚುನಾಯಿತ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರಿರುತ್ತಾರೆ.

 

 



 

 

 

ಗಣಕೀಕರಣ : ಮುದ್ದೇಬಿಹಾಳ ಪುರಸಭೆ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿ, ಆಸ್ತಿ ವಿವರಗಳನ್ನು ಸಂಗ್ರಹಿಸಿದ್ದು, ಮಾಹಿತಿಯನ್ನು ಗಣಕೀಕರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಶೀಘ್ರದಲ್ಲೇ ನಾಗರೀಕರು ಇದರ ಸೌಲಭ್ಯ ಪಡೆಯಬಹುದಾಗಿರುತ್ತದೆ. ಇದರ ಜೊತೆಗೆ 1998 ನೇ ಸಾಲಿನಿಂದ ಈವರೆಗೆ ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು, ನಾಗರೀಕರು ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗಧಿತ ಶುಲ್ಕ ಪಾವತಿಸಿ ಪಡೆಯಬಹುದಾಗಿರುತ್ತದೆ

 Computerisation : Properties within Muddebihal TMC limits have been identified & details have been collected & Computerisation of records is under progress. Citizens can avail this facility to pay property tax shortly. Birth & Death records are available online from the year 1998. Citizens can make use of this facility to register & obtain Birth & Death Certificates.

 

 

 

 

 

 This Page is Maintained By :

No. Of Visitors :
Last Updated   : 23/01/2012  Release History
Release 2.0.0, Powered By Karnataka Municipal Data Society & maintained by Muddebihal TMC
This website can best viewed with the resolution 1024 * 768 using Internet Explorer 7.0 or above.
Valid CSS!